
Pulse of the Public
ಕಾಲ್ಪನಿಕ ಚಿತ್ರಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಸಿದ್ಧ ದಕ್ಷಿಣ ರುಚಿ ಹೋಟೆಲ್ನಲ್ಲಿ ಅಸ್ವಚ್ಛತೆ ಹಾಗೂ ತಪ್ಪು ಲೇಬಲಿಂಗ್ ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಅಡುಗೆ ಮನೆಯನ್ನು ಮುಚ್ಚಿಸಿದ್ದಾರೆ.
ಅಫಜಲಪುರ ಪುರಸಭೆಯ 70 ಮಂದಿ ಪೌರ ಕಾರ್ಮಿಕರಿಗೆ ನೀಡಲಾದ ಬೆಳಗಿನ ಉಪಾಹಾರದಲ್ಲಿ ಹುಳುಗಳು ಪತ್ತೆಯಾಗಿದ್ದು, ಕಳಪೆ ಆಹಾರ ಪೂರೈಸಿದ ಗುತ್ತಿಗೆದಾರನ ಲೈಸೆನ್ಸ್ ರದ್ದುಗೊಳಿಸುವಂತೆ ಆಗ್ರಹಿಸಲಾಗಿದೆ.
ಕುರುಗೋಡಿನ ಶಾಸಕರ ಕಾರ್ಯಾಲಯದ ಮುಂಭಾಗ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಪ್ರವಾಸೋದ್ಯಮ ಇಲಾಖೆಯ ಯೋಜನೆಯಡಿ ಆಯ್ಕೆಯಾದ ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನಗಳನ್ನು ಹಸ್ತಾಂತರಿಸಿದರು.