
Pulse of the Public
ಕಾಲ್ಪನಿಕ ಚಿತ್ರಅಫಜಲಪುರ ಪುರಸಭೆಯ 70 ಮಂದಿ ಪೌರ ಕಾರ್ಮಿಕರಿಗೆ ನೀಡಲಾದ ಬೆಳಗಿನ ಉಪಾಹಾರದಲ್ಲಿ ಹುಳುಗಳು ಪತ್ತೆಯಾಗಿದ್ದು, ಕಳಪೆ ಆಹಾರ ಪೂರೈಸಿದ ಗುತ್ತಿಗೆದಾರನ ಲೈಸೆನ್ಸ್ ರದ್ದುಗೊಳಿಸುವಂತೆ ಆಗ್ರಹಿಸಲಾಗಿದೆ.
ಕುರುಗೋಡಿನ ಶಾಸಕರ ಕಾರ್ಯಾಲಯದ ಮುಂಭಾಗ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಪ್ರವಾಸೋದ್ಯಮ ಇಲಾಖೆಯ ಯೋಜನೆಯಡಿ ಆಯ್ಕೆಯಾದ ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನಗಳನ್ನು ಹಸ್ತಾಂತರಿಸಿದರು.
ಬೆಂಗಳೂರಿನ ಸಹಕಾರನಗರದಲ್ಲಿರುವ ಚೇರ್ಮನ್ಸ್ ಕ್ಲಬ್ ಅಡುಗೆಮನೆಯಲ್ಲಿ ೪೦ ಕೆಜಿ ಕಾಲಾವಧಿ ಮುಗಿದ ಮೆಣಸಿನಕಾಯಿ ಹಾಗೂ ತೀವ್ರ ಅಸ್ವಚ್ಛತೆ ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಡುಗೆಮನೆಯನ್ನು ಬಂದ್ ಮಾಡಿಸಿದೆ.