
Pulse of the Public
ಕಾಲ್ಪನಿಕ ಚಿತ್ರವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಧಿಕಾರಿಗಳ ಮಾನಸಿಕ ಕಿರುಕುಳ ಮತ್ತು ಕೆಲಸದ ಒತ್ತಡವೇ ಈ ಸಾವಿಗೆ ಕಾರಣ ಎಂದು ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಎಚ್.ಎಸ್. ಮೋಹನ್ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಎಟಿಎಂ ಒಡೆದು ಕಳವಿಗೆ ಯತ್ನಿಸಿದ ಮುಸುಕುಧಾರಿಗಳು ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸೋಮವಾರಪೇಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಎನ್ಪಿಎ ವರ್ಗಾವಣೆ ಹಾಗೂ ನಿರ್ದೇಶಕರಿಗೆ ಸಾಲ ನೀಡಿಕೆ ನಿಯಮಗಳ ಉಲ್ಲಂಘನೆಗಾಗಿ ಪ್ರಗತಿ ಸಹಕಾರಿ ಬ್ಯಾಂಕ್ ಮತ್ತು ವಿಕಾಸ್ ಸೌಹಾರ್ದ ಸಹಕಾರಿ ಬ್ಯಾಂಕ್ ಸೇರಿದಂತೆ ಕರ್ನಾಟಕದ ಮೂರು ಸಹಕಾರಿ ಬ್ಯಾಂಕ್ಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಂಡ ವಿಧಿಸಿದೆ.