
Pulse of the Public

ಕಮಲಾಪುರ ಹೊರವಲಯದ ಟೈರ್ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಆತಂಕಗೊಂಡ ಗ್ರಾಮಸ್ಥರು ಘಟಕವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗಾಗಿ ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ, ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರುಜಾರಿಗೊಳಿಸುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಬಿಎಂಟಿಸಿಗೆ 4,500 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.