
Pulse of the Public
ಕಾಲ್ಪನಿಕ ಚಿತ್ರರಾಜ್ಯ ಸರ್ಕಾರಿ ನೌಕರರಿಗಾಗಿ ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ, ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರುಜಾರಿಗೊಳಿಸುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಬಿಎಂಟಿಸಿಗೆ 4,500 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.
ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 10 ರಿಂದ 22 ರವರೆಗೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಗ್ನಿವೀರ ನೇಮಕಾತಿ ರ್ಯಾಲಿ ನಡೆಯಲಿದೆ.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರವನ್ನು ಖಂಡಿಸಿ ಬಿಜೆಪಿ ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ 10 ದಿನಗಳ 'ಬಳ್ಳಾರಿ ಚಲೋ' ಪಾದಯಾತ್ರೆಯನ್ನು ಆರಂಭಿಸಿದೆ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರು ಯಾತ್ರೆಗೆ ಚಾಲನೆ ನೀಡಿದರು.