
Pulse of the Public
ಕಾಲ್ಪನಿಕ ಚಿತ್ರಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಎಚ್.ಎಸ್. ಮೋಹನ್ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಎಟಿಎಂ ಒಡೆದು ಕಳವಿಗೆ ಯತ್ನಿಸಿದ ಮುಸುಕುಧಾರಿಗಳು ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸೋಮವಾರಪೇಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಎನ್ಪಿಎ ವರ್ಗಾವಣೆ ಹಾಗೂ ನಿರ್ದೇಶಕರಿಗೆ ಸಾಲ ನೀಡಿಕೆ ನಿಯಮಗಳ ಉಲ್ಲಂಘನೆಗಾಗಿ ಪ್ರಗತಿ ಸಹಕಾರಿ ಬ್ಯಾಂಕ್ ಮತ್ತು ವಿಕಾಸ್ ಸೌಹಾರ್ದ ಸಹಕಾರಿ ಬ್ಯಾಂಕ್ ಸೇರಿದಂತೆ ಕರ್ನಾಟಕದ ಮೂರು ಸಹಕಾರಿ ಬ್ಯಾಂಕ್ಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಂಡ ವಿಧಿಸಿದೆ.
ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ಪಿಸಿಐ) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2026ರ ಆಗಸ್ಟ್ನಲ್ಲಿ ಯುಪಿಐ ವಹಿವಾಟುಗಳು 2,451 ಕೋಟಿಯ ಸಾರ್ವಕಾಲಿಕ ಗರಿಷ್ಠ ಪ್ರಮಾಣವನ್ನು ತಲುಪಿದ್ದು, ಒಟ್ಟು ಮೌಲ್ಯ ₹29.82 ಲಕ್ಷ ಕೋಟಿಯಷ್ಟಾಗಿದೆ.