
Pulse of the Public

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ಅನುದಾನ ಹರಿದುಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂಬರುವ ಗೌರಿ ಗಣೇಶ ಹಬ್ಬದ ಮೆರವಣಿಗೆಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಎಸ್ಪಿ ಡಾ. ವಿ.ಜಿ. ಶೋಭಾ ರಾಣಿ ಅವರು ಮದ್ದೂರಿನಲ್ಲಿ ಬಂದೋಬಸ್ತ್ ಸ್ಥಳ ಪರಿಶೀಲನೆ ನಡೆಸಿ, ಶಾಂತಿ ಸಭೆ ಮುಖಾಂತರ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳದಲ್ಲಿ ನಡೆದ ಸಮಾರಂಭದಲ್ಲಿ ಆಡಳಿತಾತ್ಮಕ ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳಿಗೆ ಸಚಿವ ಬಸವರಾಜ ರಾಯರೆಡ್ಡಿ ಸೇವೆಯಿಂದ ವಜಾಗೊಳಿಸುವ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಶಾಸಕ ಡಾ. ಮಂತರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.