
Pulse of the Public
ಕಾಲ್ಪನಿಕ ಚಿತ್ರಕುಮಟಾ ಪಟ್ಟಣದ ಎಲ್ಐಸಿ ಕಚೇರಿ ಸಮೀಪ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ೪೫ ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕಾರಿಗೆ ಪಿಕಪ್ ವಾಹನ ಹಿಂಬದಿಯಿಂದ ಡಿಕ್ಕಿಯಾಗಿ 58 ವರ್ಷದ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.
ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿರಾಜಪೇಟೆ ತಾಲೂಕಿನ ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಒಂಟಿ ಸಲಗವೊಂದು ಏಕಾಏಕಿ ದಾಳಿ ನಡೆಸಿದ್ದು, ಸ್ಥಳೀಯ ವಾಹನ ಚಾಲಕರು ಮತ್ತು ಪ್ರಯಾಣಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.