
Pulse of the Public
ಕಾಲ್ಪನಿಕ ಚಿತ್ರಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ನಲ್ಲಿ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಾರಾಷ್ಟ್ರದ ಪುಣೆಯ ಇಬ್ಬರು ಮಹಿಳಾ ಪ್ರವಾಸಿಗರು ಮೃತಪಟ್ಟಿದ್ದಾರೆ.
ಕುಮಟಾ ಪಟ್ಟಣದ ಎಲ್ಐಸಿ ಕಚೇರಿ ಸಮೀಪ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ೪೫ ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕಾರಿಗೆ ಪಿಕಪ್ ವಾಹನ ಹಿಂಬದಿಯಿಂದ ಡಿಕ್ಕಿಯಾಗಿ 58 ವರ್ಷದ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.
ವಿರಾಜಪೇಟೆ ತಾಲೂಕಿನ ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಒಂಟಿ ಸಲಗವೊಂದು ಏಕಾಏಕಿ ದಾಳಿ ನಡೆಸಿದ್ದು, ಸ್ಥಳೀಯ ವಾಹನ ಚಾಲಕರು ಮತ್ತು ಪ್ರಯಾಣಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.