
Pulse of the Public
ಕಾಲ್ಪನಿಕ ಚಿತ್ರಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಶೇಕಡಾ 57 ರಿಂದ 74 ರಷ್ಟು ತೀವ್ರ ಮಳೆ ಕೊರತೆಯಾಗಿದ್ದು, ತಕ್ಷಣವೇ ಬರ ಪೀಡಿತ ಪ್ರದೇಶ ಘೋಷಿಸಲು ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಗೊಳಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ₹4.15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಲೋಕಾಯುಕ್ತ ಕಚೇರಿ ನೂತನ ಕಟ್ಟಡಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕ ಸರ್ಕಾರವು 2013 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎಸ್ ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪೊಲೀಸ್ ಕಾಯ್ದೆಯಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ಗಡಿಪಾರು ಆದೇಶಗಳನ್ನು ಹೊರಡಿಸಲು ಅಧಿಕಾರ ನೀಡಿದ್ದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.