
Pulse of the Public

ಹೆಚ್ಚಿನ ಮಾಹಿತಿಗಾಗಿ, AI Pragati ಗೆ ಭೇಟಿ ನೀಡಿ (www.aipragati.in).
ದೇಶದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಜಾಪ್ರಭುತ್ವ ಮತ್ತು ಮತದಾರರ ಜಾಗೃತಿ ಮೂಡಿಸುವ ಉದ್ದೇಶದಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ 'ಇಎಲ್ಸಿ 2.0' ಹಾಗೂ 'ಇಸಿಐನೆಟ್' ಉಪಕ್ರಮಗಳಿಗೆ ಚಾಲನೆ ನೀಡಿದ್ದಾರೆ.
ವಿದ್ಯಾವಿಕಾಸ ಯೋಜನೆಯಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾದ ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಪೂರೈಕೆ ಕುರಿತು ರಾಜ್ಯಾದ್ಯಂತ ತನಿಖೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಕರ್ನಾಟಕ ಉಪ ಲೋಕಾಯುಕ್ತರು ಸಹ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕದ ಉನ್ನತ ಶಿಕ್ಷಣ ಇಲಾಖೆಯು 90,000 ಅರ್ಹ ಅಭ್ಯರ್ಥಿಗಳಿಗೆ 9 ಕೋಟಿ ರೂ. ವೆಚ್ಚದಲ್ಲಿ ಮೂರು ತಿಂಗಳ ಉಚಿತ ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಯೋಜನೆಗೆ ಚಾಲನೆ ನೀಡಿದೆ.
ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ವೃತ್ತಿಪರ ಕೋರ್ಸ್ಗಳ ಸರ್ಕಾರಿ ಸೀಟುಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೇ. 15 ರಷ್ಟು ಸಮಾನಾಂತರ ಮೀಸಲಾತಿ ಕಲ್ಪಿಸುವ ಕರಡು ನಿಯಮಗಳನ್ನು ಪ್ರಕಟಿಸಿದೆ.