
Pulse of the Public
ಕಾಲ್ಪನಿಕ ಚಿತ್ರಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯ (ಇಎಸ್ಎ) ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯಿಸಿ, ಹೊಸನಗರ ತಾಲೂಕಿನ ಸಾವಿರಾರು ರೈತರು ಕಾರನಗಿರಿಯಿಂದ ಹೊಸನಗರ ಪಟ್ಟಣದವರೆಗೆ ೯ ಕಿಲೋಮೀಟರ್ ಬೃಹತ್ ಪಾದಯಾತ್ರೆ ನಡೆಸಿದರು.
ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಬಿಸಿ ನೀರು ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ೩೩ ವರ್ಷದ ಗುತ್ತಿಗೆ ಕಾರ್ಮಿಕ ಚರಣ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಕಾರ್ಖಾನೆ ಎದುರು ಪ್ರತಿಭಟನೆ ವ್ಯಕ್ತವಾಗಿದೆ.
ಕನಕಗಿರಿ ತಾಲೂಕಿನ ನವಲಿ ಭಾಗದ ರೈತರು ಪಂಪ್ಸೆಟ್ಗಳಿಗೆ ದಿನಕ್ಕೆ 12 ಗಂಟೆ ನಿರಂತರ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.
ಜೇವರ್ಗಿ ತಾಲೂಕಿನ ಇಟ್ಟನಹಳ್ಳಿ ಗ್ರಾಮದ 93 ರೈತರು ಪಾವತಿಸಿದ ಬೆಳೆ ವಿಮೆ ಹಣವನ್ನು ಡಿಸಿಸಿ ಬ್ಯಾಂಕ್ಗೆ ಜಮೆ ಮಾಡದ ಸೊಸೈಟಿ ಕಾರ್ಯದರ್ಶಿಯನ್ನು ವಜಾಗೊಳಿಸಲು ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.