ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿ ಮತ್ತು ಶಾಲಾ ಸಮಯ ಬದಲಾವಣೆಗೆ ಪರಿಶೀಲನೆ: ಸಚಿವ ಮಧು ಬಂಗಾರಪ್ಪ
ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ಶಾಲಾ ಅವಧಿಯನ್ನು ಬದಲಾಯಿಸುವ ಪ್ರಸ್ತಾವನೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
