ವಿಟಿ ಯು ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್: ಮಂಗಳೂರಿನ ಸೆಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿಗೆ ಸರಣಿ ಪದಕ
ಮೈಸೂರಿನಲ್ಲಿ ನಡೆದ ವಿಟಿ ಯು ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್ನಲ್ಲಿ ಮಂಗಳೂರಿನ ಸೆಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಪುರುಷರ ಮತ್ತು ಮಹಿಳೆಯರ ತಂಡಗಳು ಗಮನಾರ್ಹ ಸಾಧನೆ ಮಾಡಿವೆ.
