ಆಸ್ತಿ ವಿವಾದ: ವೃದ್ಧನ ಶವ ತಂದು ಜಮಖಂಡಿ ತಹಶೀಲ್ದಾರ್ ಕಚೇರಿ ಮುಂದೆ ಕುಟುಂಬಸ್ಥರ ದಿಢೀರ್ ಪ್ರತಿಭಟನೆ
ಜಮಖಂಡಿಯ ಅವಟಿ ಗಲ್ಲಿ ನಿವಾಸಿ ಯಲ್ಲಪ್ಪ ವಾಗೆಣ್ಣವರ ನಿಧನದ ಬಳಿಕ, ಅವರಿಗೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.
