ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರ ಸಭೆ: ಕಬ್ಬಿಗೆ ಸೂಕ್ತ ಬೆಲೆ ನೀಡುವವರೆಗೆ ಸಕ್ಕರೆ ಕಾರ್ಖಾನೆ ಆರಂಭಿಸಲು ಬಿಡದಿರಲು ನಿರ್ಧಾರ
ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ರೈತರು ಸಭೆ ಸೇರಿ, ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಂಬಲ ಬೆಲೆ ನಿಗದಿಯಾಗುವವರೆಗೆ ಎರಡೂ ರಾಜ್ಯಗಳ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಲು ಬಿಡುವುದಿಲ್ಲ ಎಂದು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
