ರಾಮದುರ್ಗ ದೊಡ್ಡಮಾಗಡಿ ಅರಣ್ಯ ಭೂಮಿ ಒತ್ತುವರಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೇಂದ್ರ ಸಚಿವಾಲಯ ಸೂಚನೆ
ರಾಮದುರ್ಗ ತಾಲೂಕಿನ ದೊಡ್ಡಮಾಗಡಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದ ನಿಯಮಬಾಹಿರ ಕಾಮಗಾರಿಗಳ ಬಗ್ಗೆ ಕೇಂದ್ರ ಪರಿಸರ ಸಚಿವಾಲಯ ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ್ದು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದೆ.
