ಮೂಡಲಗಿ ತಾಲೂಕಿನಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣ ಬೇಧಿಸಿದ ಕುಲಗೋಡು ಪೊಲೀಸರು
ಮೂಡಲಗಿ ತಾಲೂಕಿನ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ 34 ವರ್ಷದ ಮಹಿಳೆಯ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Pulse of the Public
ಬೆಳಗಾವಿ ಜಿಲ್ಲೆಯ ಕಾನೂನು ಮತ್ತು ವೃತ್ತಿಪರ ಸೇವೆಗಳು ಸುದ್ದಿ ಮತ್ತು ಅಪ್ಡೇಟ್ಗಳು.
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಗಲಾಟೆ ಎಬ್ಬಿಸಿದ್ದ ಯಕ್ಸಂಬಾದ ಅನಿಲ ಪೂಜಾರಿಗೆ ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ 50 ಸಸಿ ನೆಡುವ ವಿನೂತನ ಶಿಕ್ಷೆ ವಿಧಿಸಿದೆ. ತೀರ್ಪಿನಂತೆ ಆರೋಪಿಯು ತನ್ನ ಪತ್ನಿಯೊಂದಿಗೆ ಚಿಕ್ಕೋಡಿ ಕೋರ್ಟ್ ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ಸಸಿಗಳನ್ನು ನೆಟ್ಟಿದ್ದಾರೆ.
ನಿಪ್ಪಾಣಿ ತಾಲೂಕಿನ ನಿವಾಸಿ ಚಂದ್ರಕಾಂತ್ ಶಂಕರ್ ವಡ್ಡರ್ ಅವರ ವಿರುದ್ಧ ಬೆಳಗಾವಿ ಜಿಲ್ಲಾ ಎಸ್ಪಿ ಹೊರಡಿಸಿದ್ದ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆಯಡಿ ಎಸ್ಪಿಗಳಿಗೆ ಗಡಿಪಾರು ಆದೇಶ ಹೊರಡಿಸುವ ಶಾಸನಬದ್ಧ ಅಧಿಕಾರವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮೂಡಲಗಿ ತಾಲೂಕಿನ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ ನಾಪತ್ತೆಯಾಗಿದ್ದ 34 ವರ್ಷದ ಮಹಿಳೆಯ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಿಪ್ಪಾಣಿ ತಾಲೂಕಿನ ತವಂದಿ ಗ್ರಾಮದ ಬಳಿಯ ಗುಡ್ಡದಲ್ಲಿ 52 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಇಬ್ಬರು ಆರೋಪಿಗಳನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ಪಡೆ ಪುಣೆಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದೆ.
ಚಿಕ್ಕೋಡಿಯ ಜೆಎಂಎಫ್ಸಿ ನ್ಯಾಯಾಲಯವು ಸಾರ್ವಜನಿಕ ಸ್ಥಳದಲ್ಲಿ ಕುಡಿದು ಗಲಾಟೆ ಮಾಡಿ ಅಪರಾಧ ಒಪ್ಪಿಕೊಂಡ ಆರೋಪಿಗೆ ಚಿಕ್ಕೋಡಿ ಕೋರ್ಟ್ ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ ಒಟ್ಟು 50 ಸಸಿಗಳನ್ನು ನೆಡುವ ವಿನೂತನ ಶಿಕ್ಷೆ ವಿಧಿಸಿದೆ.