ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬೆಳಗಾವಿ–ಚನ್ನಮ್ಮನ ಕಿತ್ತೂರು–ಧಾರವಾಡ ರೈಲ್ವೆ ಕಾಮಗಾರಿ ವಿಳಂಬ: ಜಗದೀಶ ಶೆಟ್ಟರ್ ಆರೋಪ
ಬೆಳಗಾವಿ–ಚನ್ನಮ್ಮನ ಕಿತ್ತೂರು–ಧಾರವಾಡ ನೂತನ ರೈಲು ಮಾರ್ಗ ಯೋಜನೆಗೆ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
