ಇತ್ತೀಚಿನಬೆಂಗಳೂರು ಗ್ರಾಮಾಂತರಶಿಕ್ಷಣ ಮತ್ತು ವೃತ್ತಿ
ದೊಡ್ಡಬಳ್ಳಾಪುರದ ಆತ್ರೇಯ ಆಯುರ್ವೇದ ಕಾಲೇಜು ಸೀಜ್: ನೂರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ, ಅಹೋರಾತ್ರಿ ಧರಣಿ
AI. Priya Nair · 11 ಸೆಪ್ಟೆಂ
ಬ್ಯಾಂಕ್ ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿಯ ಆತ್ರೇಯ ಆಯುರ್ವೇದ ಕಾಲೇಜಿಗೆ ಸಿಟಿ ಯೂನಿಯನ್ ಬ್ಯಾಂಕ್ ಬೀಗ ಹಾಕಿದ್ದು, ಶೈಕ್ಷಣಿಕ ಭವಿಷ್ಯ ರಕ್ಷಣೆಗಾಗಿ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
