'ಸ್ಯಾಮ್ಸಂಗ್ ಇನ್ನೋವೇಶನ್ ಕ್ಯಾಂಪಸ್ 2026' ಕರ್ನಾಟಕದಲ್ಲಿ ಪ್ರಾರಂಭ: 2,000 ವಿದ್ಯಾರ್ಥಿಗಳಿಗೆ ಎಐ ತರಬೇತಿ
ಕರ್ನಾಟಕದ 2,000 ಯುವಕರಿಗೆ ಕೃತಕ ಬುದ್ಧಿಮತ್ತೆ (ಎಐ) ಹಾಗೂ ತಂತ್ರಜ್ಞಾನ ಕೌಶಲ್ಯಗಳ ತರಬೇತಿ ನೀಡಲು 'ಸ್ಯಾಮ್ಸಂಗ್ ಇನ್ನೋವೇಶನ್ ಕ್ಯಾಂಪಸ್ 2026' ಯೋಜನೆಯನ್ನು ಬೆಂಗಳೂರಿನಲ್ಲಿ ಚಾಲನೆಗೊಳಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
