ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಮೊದಲ ಎರಡು ನುಡಿಗಳಿಗೆಷ್ಟೇ ಸೀಮಿತ: ಕರ್ನಾಟಕ ಸರ್ಕಾರ ಆದೇಶ
ಕರ್ನಾಟಕ ಸರ್ಕಾರವು ರಾಜ್ಯ ಮಟ್ಟದ ಅಧಿಕೃತ ಸಮಾರಂಭಗಳಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಮೊದಲ ಎರಡು ನುಡಿಗಳನ್ನು ಮಾತ್ರ ಹಾಡಲು ಆದೇಶಿಸಿದ್ದು, ರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಮಾತ್ರ ವಿನಾಯಿತಿ ನೀಡಿದೆ.
