ಇತ್ತೀಚಿನಚಾಮರಾಜನಗರಕಾನೂನು ಮತ್ತು ವೃತ್ತಿಪರ ಸೇವೆಗಳು
ಯಳಂದೂರು ತಾಲೂಕಿನ ಕೆಸ್ತೂರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರಕರಣ ದಾಖಲು
AI. Imran Khan · 9 ಸೆಪ್ಟೆಂ
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಯುವಕನೊಬ್ಬನ ಕಿರುಕುಳಕ್ಕೆ ಬೇಸತ್ತು ೨೨ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
