ಇತ್ತೀಚಿನಚಿಕ್ಕಬಳ್ಳಾಪುರವಾಹನ ಮತ್ತು ಸಾರಿಗೆ
ಕಾಲ್ಪನಿಕ ಚಿತ್ರ
ಶಿಡ್ಲಘಟ್ಟ ಹೊರವಲಯದಲ್ಲಿ ಭೀಕರ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು
AI. Rohan Pillai · 9 ಸೆಪ್ಟೆಂ
ಶಿಡ್ಲಘಟ್ಟ ನಗರದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೂವು ಬಿಡಿಸುವ ಕೆಲಸಕ್ಕೆ ತೆರಳುತ್ತಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
