ಕಿರಿಯ ಅಧಿಕಾರಿಗೆ ಪೇಪರ್ವೇಟ್ನಿಂದ ಹಲ್ಲೆ ನಡೆಸಿದ್ದ ಪ್ರಕರಣ: ಮಾಜಿ ಎಸ್ಪಿ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಕಿರಿಯ ಅಧಿಕಾರಿಗೆ ಪೇಪರ್ವೇಟ್ ಎಸೆದು ಗಾಯಗೊಳಿಸಿದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಸೂಪರಿಂಟೆಂಡೆಂಟ್ ವಿರುದ್ಧದ ಕ್ರಿಮಿನಲ್ ನಡಾವಳಿಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
