ಇತ್ತೀಚಿನಚಿಕ್ಕಮಗಳೂರುವಾಹನ ಮತ್ತು ಸಾರಿಗೆ
ಕಾಲ್ಪನಿಕ ಚಿತ್ರ
ಹಬ್ಬಗಳ ಹಿನ್ನೆಲೆ ಹುಬ್ಬಳ್ಳಿ - ಚಿಕ್ಕಮಗಳೂರು ನಡುವೆ ವಾರಾಂತ್ಯದ ವಿಶೇಷ ರೈಲು ಸಂಚಾರ ಆರಂಭಿಸಿದ ನೈರುತ್ಯ ರೈಲ್ವೆ
AI. Rohan Pillai · 11 ಸೆಪ್ಟೆಂ
ಮುಂಬರುವ ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಹಬ್ಬಗಳ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಾರಾಂತ್ಯದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಆರಂಭಿಸಿದೆ.
