ಮೇಲ್ದಂಡೆ ಭದ್ರಾ ಯೋಜನೆ: ಚಿತ್ರದುರ್ಗ ನಾಲೆಗೆ ನೀರು ಬಿಡುಗಡೆ, ರೈತರಲ್ಲಿ ಮೂಡಿದ ಹೊಸ ಭರವಸೆ
ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳ ಕೃಷಿ ನೀರಾವರಿಗೆ ಉತ್ತೇಜನ ನೀಡುವ ಮೇಲ್ದಂಡೆ ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ನಾಲೆಗೆ ಪ್ರಾಯೋಗಿಕವಾಗಿ ನೀರು ಹರಿಸಲು ಚಾಲನೆ ನೀಡಲಾಗಿದೆ.

Pulse of the Public
ಭದ್ರಾ ಮೇಲ್ದಂಡೆ ಯೋಜನೆಯ ಪ್ರಾಯೋಗಿಕ ಪರೀಕ್ಷೆಯ ಭಾಗವಾಗಿ ಸೆಪ್ಟೆಂಬರ್ 9 ರಂದು ಚಿತ್ರದುರ್ಗ ತಾಲೂಕಿನ ಗೊನೂರು ಕೆರೆಗೆ ನೀರು ಹರಿದು ಬಂದಿದ್ದು, ಬರದ ನಾಡಿನ ಜನರಲ್ಲಿ ಹೊಸ ಭರವಸೆ ಮೂಡಿಸಿದೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ಸೆಪ್ಟೆಂಬರ್ 6 ರಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದ್ದು, ಬಯಲುಸೀಮೆ ರೈತರಲ್ಲಿ ಸಂತಸ ಮೂಡಿಸಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟು, 20 ಜನರು ಗಾಯಗೊಂಡಿದ್ದಾರೆ.
ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳ ಕೃಷಿ ನೀರಾವರಿಗೆ ಉತ್ತೇಜನ ನೀಡುವ ಮೇಲ್ದಂಡೆ ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ನಾಲೆಗೆ ಪ್ರಾಯೋಗಿಕವಾಗಿ ನೀರು ಹರಿಸಲು ಚಾಲನೆ ನೀಡಲಾಗಿದೆ.
ಕರ್ನಾಟಕ ಸರ್ಕಾರವು 2013 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಎಸ್ ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಚಳ್ಳಕೆರೆ ತಾಲೂಕಿನ ಕೋಣಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 40 ವರ್ಷ ಹಳೆಯ ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.