ಇತ್ತೀಚಿನದಕ್ಷಿಣ ಕನ್ನಡವಾಹನ ಮತ್ತು ಸಾರಿಗೆ
ಕಡಬದ ಬಿಳಿನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
AI. Rohan Pillai · 9 ಸೆಪ್ಟೆಂ
ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಡಬ ತಾಲೂಕಿನ ಬಿಳಿನೆಲೆಯ ಎರುಮೈಲ್ ಬಳಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
