ಶಿಕ್ಷಕರ ದಿನಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯ 21 ಶಿಕ್ಷಕರಿಗೆ 'ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ಪ್ರಧಾನ
ಮಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 21 ಶಿಕ್ಷಕರಿಗೆ 'ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
