ಪ್ರಮೋಷನ್ ಹೆಸರಲ್ಲಿ ವಂಚನೆ ಆರೋಪ: ನ್ಯಾಮತಿ ತಾಲೂಕಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ
ಉದ್ಯೋಗ ಪ್ರಮೋಷನ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ, ನ್ಯಾಮತಿ ತಾಲೂಕಿನ ಮಾದನಬಾವಿ ಬಳಿ ಸೆಲ್ಫಿ ವಿಡಿಯೋ ಹಂಚಿಕೊಂಡ ಬ್ಯಾಂಕ್ ನೌಕರ ಮೋಹನ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
