ಭದ್ರಾ ನಾಲೆ ನೀರು ಹಂಚಿಕೆಯಲ್ಲಿ ತಾರತಮ್ಯ: ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹರಿಹರ ಶಾಸಕ ಬಿ.ಪಿ. ಹರೀಶ್ ಆಕ್ರೋಶ
ದಾವಣಗೆರೆ ನಗರಕ್ಕೆ ಮಾತ್ರ ನೀರು ಹರಿಸಿ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಭಾಗದ ನಾಲೆಗಳಿಗೆ ಭದ್ರಾ ನೀರು ಬಿಡದಿರುವುದನ್ನು ಖಂಡಿಸಿ ಶಾಸಕ ಬಿ.ಪಿ. ಹರೀಶ್ ಜಿಲ್ಲಾಡಳಿತ ಹಾಗೂ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
