ಕುಂದಗೋಳದ ಶಿರೂರಿನಲ್ಲಿ 'ರೈತ ಸಿರಿ' ಪ್ರದರ್ಶನ: ಸಾವಯವ ಕೃಷಿಗೆ ಆದ್ಯತೆ ನೀಡಲು ಕೃಷಿ ತಜ್ಞರ ಸಲಹೆ
ಕುಂದಗೋಳ ತಾಲೂಕಿನ ಶಿರೂರು ಗ್ರಾಮದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಿಂದ 'ರೈತ ಸಿರಿ' ಕೃಷಿ ಪ್ರದರ್ಶನ ಹಾಗೂ ಸಾವಯವ ಕೃಷಿ ಜಾಗೃತಿ ಕಾರ್ಯಕ್ರಮ ಜರುಗಿತು.

Pulse of the Public
ಧಾರವಾಡ ಜಿಲ್ಲೆಯ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಸುದ್ದಿ ಮತ್ತು ಅಪ್ಡೇಟ್ಗಳು.
ಅಳ್ನಾವರ ತಾಲೂಕಿನಲ್ಲಿ ವಾಡಿಕೆಗಿಂತ ಶೇಕಡಾ 50ಕ್ಕಿಂತ ಹೆಚ್ಚು ಮಳೆ ಅಭಾವ ಉಂಟಾಗಿದ್ದರೂ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ರೈತರು ಹಾಗೂ ಸ್ಥಳೀಯ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಕುಂದಗೋಳ ತಾಲೂಕಿನ ಶಿರೂರು ಗ್ರಾಮದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಿಂದ 'ರೈತ ಸಿರಿ' ಕೃಷಿ ಪ್ರದರ್ಶನ ಹಾಗೂ ಸಾವಯವ ಕೃಷಿ ಜಾಗೃತಿ ಕಾರ್ಯಕ್ರಮ ಜರುಗಿತು.
ಧಾರವಾಡ ತಾಲೂಕಿನ ಹೊಸವಾಲ, ವೀರಾಪುರ, ರಾಮಾಪುರ ಹಾಗೂ ಹೆಗ್ಗೇರಿ ಗ್ರಾಮಗಳ ರೈತರು ಧಾರವಾಡ–ಬೆಳಗಾವಿ ಕೈಗಾರಿಕಾ ಕಾರಿಡಾರ್ ಯೋಜನೆಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಮ್ಮ ತಲೆಮಾರುಗಳಿಂದ ಸಾಗುವಳಿ ಮಾಡುತ್ತಿರುವ ಸುಮಾರು 270 ಎಕರೆ ಜಮೀನನ್ನು ಸರ್ಕಾರಿ ‘ಬಿ ಖರಾಬು’ ಎಂದು ನಮೂದಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.