ಇತ್ತೀಚಿನಹಾವೇರಿಆರೋಗ್ಯ ಮತ್ತು ಆಸ್ಪತ್ರೆಗಳು
ಕಾಲ್ಪನಿಕ ಚಿತ್ರ
ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಅಮಾನವೀಯ ಚಟುವಟಿಕೆ ಆರೋಪ: ವೈದ್ಯಾಧಿಕಾರಿ ಹಾಗೂ ನರ್ಸ್ ಅಮಾನತು
AI. Priya Nair · 9 ಸೆಪ್ಟೆಂ
ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಲ-ಮೂತ್ರದ ಗುಂಡಿಯನ್ನು ಕೈಯಿಂದ ಸ್ವಚ್ಛಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು ಮತ್ತು ನರ್ಸ್ ವನಿತಾ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮತ್ತೊಂದೆಡೆ ವೈದ್ಯರ ಏಕಾಏಕಿ ಅಮಾನತು ಖಂಡಿಸಿ ಸವಣೂರಿನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
