ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ 1,775 ಕೋಟಿ ರೂ. ಯೋಜನೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ
ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 1,775.41 ಕೋಟಿ ರೂ. ವೆಚ್ಚದ 801 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ.
