ಪೊನ್ನಂಪೇಟೆಯ ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (CIT) ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ನೆರವೇರಿತು.
