ಕನಕಗಿರಿ: ನವಲಿ ಭಾಗದ ರೈತರ ಪಂಪ್ಸೆಟ್ಗಳಿಗೆ 12 ಗಂಟೆ ನಿರಂತರ ವಿದ್ಯುತ್ ನೀಡಲು ಆಗ್ರಹಿಸಿ ಕೆಇಬಿ ಕಚೇರಿಗೆ ಮುತ್ತಿಗೆ
ಕನಕಗಿರಿ ತಾಲೂಕಿನ ನವಲಿ ಭಾಗದ ರೈತರು ಪಂಪ್ಸೆಟ್ಗಳಿಗೆ ದಿನಕ್ಕೆ 12 ಗಂಟೆ ನಿರಂತರ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.

Pulse of the Public
ಕೊಪ್ಪಳ ಜಿಲ್ಲೆಯ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಸುದ್ದಿ ಮತ್ತು ಅಪ್ಡೇಟ್ಗಳು.
ಕೊಪ್ಪಳ ಜಿಲ್ಲೆಯ ಕಾರಟಗಿಯ ನವಲಿ ವೃತ್ತದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ ಪುನರಾರಂಭಗೊಂಡಿದ್ದು, ಸ್ಥಳೀಯ ಕೃಷಿಕರ ನೀರಾವರಿ ಸಮಸ್ಯೆ ಹಾಗೂ ನವಲಿ ಜಲಾಶಯ ನಿರ್ಮಾಣಕ್ಕೆ ತೀವ್ರ ಆಗ್ರಹ ವ್ಯಕ್ತವಾಗಿದೆ.
ಕೊಪ್ಪಳ ತಾಲೂಕಿನ ಕವಳಿ ಗ್ರಾಮದಲ್ಲಿ ದಿನಗೂಲಿ ಕೆಲಸ ತಪ್ಪಿಸಿಕೊಳ್ಳಲು ಯುವಕನೊಬ್ಬ ಎಐ ಮೂಲಕ ನಕಲಿ ಹುಲಿ ಚಿತ್ರ ಸೃಷ್ಟಿಸಿ ಆತಂಕ ಮೂಡಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಅರಣ್ಯ ಸಿಬ್ಬಂದಿ ಆತನಿಗೆ 50 ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿದ್ದಾರೆ.
ಕನಕಗಿರಿ ತಾಲೂಕಿನ ನವಲಿ ಭಾಗದ ರೈತರು ಪಂಪ್ಸೆಟ್ಗಳಿಗೆ ದಿನಕ್ಕೆ 12 ಗಂಟೆ ನಿರಂತರ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.
ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ರೈತರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಭೀತಿ ಉಂಟುಮಾಡಿದೆ.