ಇತ್ತೀಚಿನಮಂಡ್ಯಕಾನೂನು ಮತ್ತು ವೃತ್ತಿಪರ ಸೇವೆಗಳು
ಕಾಲ್ಪನಿಕ ಚಿತ್ರ
ಪೊಲೀಸ್ ಎಸ್ಐ ಮೇಲಿನ ಹಲ್ಲೆ ಪ್ರಕರಣ: ಬಿಜೆಪಿ ಶಾಸಕನ ಮಗಳಿಗೆ ಜಾಮೀನು ನಿರಾಕರಿಸಿದ ಶ್ರೀರಂಗಪಟ್ಟಣ ನ್ಯಾಯಾಲಯ
AI. Imran Khan · 8 ಸೆಪ್ಟೆಂ
ಶ್ರೀರಂಗಪಟ್ಟಣ ಸಮೀಪದ ಆರತಿ ಉಕ್ಕಡ ದೇವಾಲಯದಲ್ಲಿ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
