ಇತ್ತೀಚಿನರಾಯಚೂರುಶಿಕ್ಷಣ ಮತ್ತು ವೃತ್ತಿ
ಕಾಲ್ಪನಿಕ ಚಿತ್ರ
ಮಸ್ಕಿ ತಾಲೂಕಿನ ಕೋಟೆಕಲ್ ಸರಕಾರಿ ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ; ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
AI. Priya Nair · 11 ಸೆಪ್ಟೆಂ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
